ಶಾಸಕ ಕೆ.ಮಹದೇವ್ ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮಾತನಾಡಿದ ಅವರು ಮೊದಲ ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ತಾಲ್ಲೂಕಿನ ಎಲ್ಲಾ ವರ್ಗದ ಜನತೆಯ ಹಿತವನ್ನು ಕಾಪಾಡಲು ಬದ್ದನಾಗಿದ್ದು ಕ್ಷೇತ್ರದ ಪ್ರಗತಿಗೆ ಶಾಖಾ ಮಠದ ಸ್ವಾಮೀಜಿಗಳ ಮಾರ್ಗದರ್ಶನ ಪಡೆದು ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.