
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಅಧ್ಯಕ್ಷರಾಗಿ ಐದನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಜಿ. ಟಿ. ದೇವೇಗೌಡ ರವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕೆ ಮಹದೇವ್ ರವರು ಹಾಗೂ ಮೈಮುಲ್ ನೂತನ ಅಧ್ಯಕ್ಷರಾದ ಪಿ.ಎಂ. ಪ್ರಸನ್ನರವರು ಅಭಿನಂದಿಸಿದರು ಹಾಗೂ ಇದೇ ಸಂದರ್ಭದಲ್ಲಿ ಸಹಕಾರ ಸಚಿವರು ಮತ್ತು ಮೈಸೂರು ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರನ್ನು ಅಭಿನಂದಿಸಿದರು