ಪಿರಿಯಾಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಕೆ ಮಹದೇವ್ ರವರ ಅಧ್ಯಕ್ಷತೆಯಲ್ಲಿ ಕೊರೋನ ಲಸಿಕೆ ನೀಡುವ ಸಂಬಂಧ ಸಾರ್ವಜನಿಕ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ನೋಡಲ್ ಅಧಿಕಾರಿಗಳ ಸಭೆ ನಡೆಯಿತು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಕೆ ಚಂದ್ರಮೌಳಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ. ಆರ್ ಕೃಷ್ಣಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ಶರತ್ ಬಾಬು, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಜೆ. ಶ್ರೀನಿವಾಸ್, ಸಾರ್ವಜನಿಕ ಆಸ್ಪತ್ರೆ ವೈದ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ನೋಡಲ್ ಅಧಿಕಾರಿಗಳು ಹಾಜರಿದ್ದರು.
1 thought on “ಕೊರೋನ ಲಸಿಕೆ ಸಂಬಂಧ MLA K.Mahadev ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. 22/06/2021”
Verygood