
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಾನು ಶಾಸಕನಾಗಿ ಆಯ್ಕೆಯಾದ ಮೇಲೆ ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಯಿತು ಮತ್ತೊಂದೆಡೆ ಕೋವಿಡ್ ಎಂಬ ಸಾಂಕ್ರಾಮಿಕ ರೋಗದಿಂದ ಅನೇಕ ಅಭಿವೃದ್ಧಿ ಕೆಲಸಗಳು ಕುಂಠಿತವಾದ ವು ಇದರ ನಡುವೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಲಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಶಫೀರ್ ಅಹ್ಮದ್, ತಹಸೀಲ್ದಾರ್ ಕೆ ಚಂದ್ರಮೌಳಿ ತಾಲೂಕು ಪಂಚಾಯಿತಿ ಇ ಒ ಕೃಷ್ಣಕುಮಾರ್, ಲೋಕೋಪಯೋಗಿ ಇಲಾಖೆ ಎ ಇ ಇ ಜಯಂತ್, ಪಶುವೈದ್ಯಕೀಯ ಸಹಾಯಕ ನಿರ್ದೇಶಕ ಡಾಕ್ಟರ್ ಸೋಮಯ್ಯ ಪಶುವೈದ್ಯಾಧಿಕಾರಿ ಡಾಕ್ಟರ ಸಂದೇಶ, ಡಾಕ್ಟರ್ ರವಿಕುಮಾರ್ ಡಾಕ್ಟರ್ ಚಾಮರಾಜು ಪಿಡಿಒ ಪ್ರಕಾಶ್ ಉಪಸ್ಥಿತರಿದ್ದರು.