
ಪಿರಿಯಾಪಟ್ಟಣ ತಾಲ್ಲೂಕು ವ್ಯಾಪ್ತಿಯ 34 ಗ್ರಾಮ ಪಂಚಾಯ್ತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಶಾಸಕ ಕೆ ಮಹದೇವ್ ರವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಪ್ರಗತಿ ಪರಿಶೀಲನೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್.ಕೃಷ್ಣ ಕುಮಾರ್, ಸಹಾಯಕ ನಿರ್ದೇಶಕ ರಘುನಾಥ್ ಹಾಗು 34 ಗ್ರಾಮ ಪಂಚಾಯ್ತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು