
ಪಿರಿಯಾಪಟ್ಟಣ ತಾಲೂಕಿನ ಕೊಣಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಶಾಸಕ ಕೆ ಮಹದೇವ್ ಸಮವಸ್ತ್ರವನ್ನು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈಕೆ ತಿಮ್ಮೇಗೌಡ, ಸಿಡಿಪಿಒ ಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ ಮುಖ್ಯ ಶಿಕ್ಷಕರಾದ ವೆಂಕಟೇಶ್ ಸೇರಿದಂತೆ ಶಿಕ್ಷಕ ವೃಂದ ಮತ್ತು ಗ್ರಾಮಸ್ಥರು ಹಾಜರಿದ್ದರು.