ಪಿರಿಯಾಪಟ್ಟಣ ತಾಲೂಕಿನ ಭಾರತೀನಗರ ಗ್ರಾಮದಲ್ಲಿ ಅಂದಾಜು 25 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಅವರು ಚಾಲನೆ ನೀಡಿದರು, ಪೂನಾಡಹಳ್ಳಿ ಗ್ರಾ.ಪಂ ಅಧ್ಯಕ್ಷೆ ಪ್ರಭಾವತಿ, ರೈತ ಸಂಘ ತಾಲೂಕು ಅಧ್ಯಕ್ಷ ಶಿವಣ್ಣಶೆಟ್ಟಿ, ಜೆಡಿಎಸ್ ತಾಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಮುಖಂಡರಾದ ರಂಗಸ್ವಾಮಿ ಜಲೇಂದ್ರ, ದಿನೇಶ್, ಅಶೋಕ್, ಹಾರಂಗಿ ಇಲಾಖೆ ಎಇಇ ನವೀನ್ ಕುಮಾರ್ ಹಾಗೂ ಗ್ರಾಮಸ್ಥರು ಇದ್ದರು