ತಾಲ್ಲೂಕಿನ ವಿವಿಧೆಡೆ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮತ್ತು ಕಟ್ಟಡಗಳ ಉದ್ಘಾಟನೆಯನ್ನು ಸಂಸದ ಪ್ರತಾಪ್ ಸಿಂಹ ಹಾಗು ಶಾಸಕ ಕೆ.ಮಹದೇವ್ ರವರು ನೆರವೇರಿಸಿದರು 18/01/2022 Read More »
ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಹೈಟೆಕ್ ಬಸ್ ನಿಲ್ದಾಣವನ್ನು ಶಾಸಕ ಕೆ.ಮಹದೇವ್ ಉದ್ಘಾಟಿಸಿದರು. 17/01/2022 Read More »
ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿ ಬೊಕ್ಕೆ ಗ್ರಾಮದಲ್ಲಿ ಅಂಗನವಾಡಿ ಕೊಠಡಿಯನ್ನು ಶಾಸಕ ಕೆ ಮಹದೇವ್ ಉದ್ಘಾಟಿಸಿದರು. 07/01/2022 Read More »
ನೀರು ಗಂಟಿಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವುದರ ಮೂಲಕ ಯೋಗಕ್ಷೇಮ ಕಾಪಾಡುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 14/01/2022 Read More »
ತಾಲ್ಲೂಕಿನ ಗ್ರಾಮೀಣ ಪ್ರದೇಶದ ರಸ್ತೆಗಳ ದುರಸ್ತಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು 11/01/2022 Read More »
ರಾಜಕಾರಣವನ್ನು ಮಾಡದೆ ಪ್ರಾಮಾಣಿಕವಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 10/01/2022 Read More »
DC ಬಗಾದಿ ಗೌತಮ್, CEO ಯೋಗೀಶ್ ಎ.ಎಂ ಪಿರಿಯಾಪಟ್ಟಣ ತಾಲ್ಲೂಕಿಗೆ ಅನಿರೀಕ್ಷಿತ ಭೇಟಿ ನೀಡಿ MLA ಕೆ.ಮಹದೇವ್ ಅವರೊಟ್ಟಿಗೆ ಕೋವಿಡ್ – 19 ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸದಿರು. 09/01/2022 Read More »