ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾಸಕ ಕೆ.ಮಹದೇವ್ ತಮ್ಮ ಕುಟುಂಬದವರೊಂದಿಗೆ ತೆರಳಿ ಸಾಂಪ್ರದಾಯಿಕವಾಗಿ ನಾಮಪತ್ರ ಸಲ್ಲಿಸಿದರು Read More »
ಪಿರಿಯಾಪಟ್ಟಣ ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ನಡೆದ ಉಪ್ಪಾರ ಸಮಾಜದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು Read More »
ಮಾಜಿ ಮುಖ್ಯ ಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ರವರು ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿ ಶಾಸಕ ಕೆ.ಮಹದೇವ್ ಪರ ಮತಯಾಚನೆ ಮಾಡಿದರು Read More »
ಪಿರಿಯಾಪಟ್ಟಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಕೆ.ಮಹದೇವ್ ಉದ್ಘಾಟಿಸಿದರು, ತಹಸೀಲ್ದಾರ್ ಕುಂ ಞ ಅಹಮ್ಮದ್ ಸಿಡಿಪಿಒ ಮಮತ ಇದ್ದರು. Read More »
ಪಿರಿಯಾಪಟ್ಟಣ ತಾಲೂಕಿನ ಬೆಕ್ಕರೆ ಗ್ರಾಮದ ದೊಡ್ಡಕೆರೆ ಏರಿ ದುರಸ್ತಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು Read More »
ಪೌರ ಕಾರ್ಮಿಕರ ಏಳಿಗೆಗೆ ನಾನು ಸದಾ ಸಿದ್ದನಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸಿ ಬಗೆಹರಿಸಲು ನೀವು ನನಗೆ ಶಕ್ತಿ ತುಂಬಬೇಕು ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. Read More »
ತಾಲೂಕಿನಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುವಂತೆ ಕಾರ್ಯಕರ್ತರಿಗೆ ಶಾಸಕ ಕೆ ಮಹದೇವ್ ತಿಳಿಸಿದರು. Read More »
ಜನಪ್ರತಿನಿಧಿಗಳಿಗೆ ಸಾರ್ವಜನಿಕ ಹಿತಾಸಕ್ತಿ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »