ತಾಲೂಕಿನ ವಿವಿಧೆಡೆ ಶಾಸಕ ಕೆ ಮಹದೇವ್ ರವರು 1.97 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು 07/01/2022 Read More »
ಪಿರಿಯಾಪಟ್ಟಣ ತಾಲ್ಲೂಕಿನ ಎಂ.ಶೆಟ್ಟಹಳ್ಳಿ ಗ್ರಾಮದಲ್ಲಿ ಶಾಸಕ ಕೆ.ಮಹದೇವ್ ಅವರ ನೇತೃತ್ವದಲ್ಲಿ ಹಲವರು ಜೆಡಿಎಸ್ ಪಕ್ಷ ಸೇರಿದರು. 06/01/2022 Read More »
ತಾಲ್ಲೂಕಿನ ವಿವಿಧೆಡೆ ಶಾಸಕ ಕೆ.ಮಹದೇವ್ ರವರಿಂದ 1.9 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ 05/01/2022 Read More »
ಕರ್ನಾಟಕ ಪಾರದರ್ಶಕ (ಕೆಟಿಪಿಪಿ) ಕಾಯ್ದೆ ನಿರ್ಲಕ್ಷಿಸಿ ಇಚ್ಚಾ ಪ್ರಕಾರ ಗುತ್ತಿಗೆ ನೀಡಲಾಗಿದೆ ಎಂದು ಗಂಗಾಕಲ್ಯಾಣ ವಿಶೇಷ ಸದನ ಸಮಿತಿ ಅಧ್ಯಕ್ಷ ಡಾ ವೈ ಎ ನಾರಾಯಣಸ್ವಾಮಿ ಆರೋಪಿಸಿದರು. 04/01/2022 Read More »
ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಅತ್ಯಾವಶ್ಯಕವಾಗಿದ್ದು ಸೇವಾ ಕೇಂದ್ರದ ಮೂಲಕ ಲಭ್ಯವಿದೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದರು. 04/01/2022 Read More »
ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ಶಾಸಕ ಕೆ ಮಹದೇವ್ ರವರು 3.25 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಶಾಲಾ ನೂತನ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿದರು 03/01/2022 Read More »
15 ರಿಂದ 18 ವರ್ಷದ ಎಲ್ಲ ಮಕ್ಕಳಿಗೂ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಶಾಸಕ ಕೆ ಮಹದೇವ್ ಚಾಲನೆ 03/01/2022 Read More »
ಪಿರಿಯಾಪಟ್ಟಣದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವತಿಯಿಂದ ಶಿಕ್ಷಕರ ಮಕ್ಕಳಿಗೆ ಹಾಗೂ ಪೋಷಕರಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಕೆ.ಮಹದೇವ್ ನೆರವೇರಿಸಿದರು. 01/01/2022 Read More »
ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡಹೊನ್ನೂರು ಗ್ರಾಮದಲ್ಲಿ ಅಂಬೇಡ್ಕರ್ ಅಭಿಮಾನಿ ಸೇನೆಯ ಮಹಿಳಾ ಗ್ರಾಮ ಘಟಕ ಉದ್ಘಾಟನೆ ಹಾಗೂ ಭೀಮಾ ಕೋರೆಗಾಂವ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು. 01/01/2022 Read More »
ಪಿರಿಯಾಪಟ್ಟಣ ತಾಲೂಕು ಆಡಳಿತ ಭವನದಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮತ್ತು ಗಣ್ಯರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾ ನಮನ ಮಾಡಿದರು. 01/012022 Read More »