ಪಿರಿಯಾಪಟ್ಟಣದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಕೆ ಮಹದೇವ್ ನೆರವೇರಿಸಿದರು 31/12/2021 Read More »
ತಾಲ್ಲೂಕಿನ ಕಂಪಲಾಪುರ ಹಾಗೂ ದೊಡ್ಡಬೇಲಾಳು ಗ್ರಾಮ ಪಂಚಾಯತ್ ನಲ್ಲಿ ಸ್ವಮಿತ್ವ ಯೋಜನೆಯಡಿ ಡ್ರೋನ್ ಬಳಸಿ ಸರ್ವೆ ಕಾರ್ಯಕ್ಕೆ ಶಾಸಕ ಕೆ.ಮಹದೇವ್ ರವರಿಂದ ಚಾಲನೆ 29/12/2021 Read More »
ಪಿರಿಯಾಪಟ್ಟಣ ತಾಲ್ಲೂಕು ಆಡಳಿತ ಭವನದಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಮತ್ತು ಗಣ್ಯರು ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. 29/12/2021 Read More »
ತಾಲ್ಲೂಕಿನ ವಿವಿಧೆಡೆ 250.4 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು 28/12/2021 Read More »
ಪಿರಿಯಾಪಟ್ಟಣದಲ್ಲಿ ನಡೆದ ಜೆಡಿಎಸ್ ಪಕ್ಷದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸಿದರು. 05/12/2021 Read More »
ಪಿರಿಯಾಪಟ್ಟಣದಲ್ಲಿ ನಡೆದ ಜೆಡಿಎಸ್ ಪಕ್ಷದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯನ್ನು ಶಾಸಕ ಕೆ.ಮಹದೇವ್ ಮತ್ತು ಗಣ್ಯರು ಉದ್ಘಾಟಿಸಿದರು. 03/12/2021 Read More »