ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೆ.ಮಹದೇವ್ ಮಾತನಾಡಿದರು. 15/11/2021 Read More »
ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಗ್ರಾಮದ ಶ್ರೀ ದೊಡ್ಡಮ್ಮ ತಾಯಿ ಕೆರೆಗೆ ಶಾಸಕ ಕೆ. ಮಹದೇವ್ ಬಾಗಿನ ಸಮರ್ಪಿಸಿದರು. 15/11/2021 Read More »
ತಾಲ್ಲೂಕಿನ ವಿವಿಧೆಡೆ 1.08 ಕೋಟಿ ವೆಚ್ಚದ ಗ್ರಾಮ ಪರಿಮಿತಿ ರಸ್ತೆ ಕಾಮಗಾರಿಗೆ ಚಾಲನೆ ಹಾಗೂ 31.80 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣ ಹಾಗೂ ಉದ್ಘಾಟನೆಯನ್ನು ಶಾಸಕ ಕೆ.ಮಹದೇವ್ ರವರು ನೆರವೇರಿಸಿದರು. 08/11/021 Read More »
ಕೋವಿಡ್ ನಿಂದ ಮೃತಪಟ್ಟ ಕುಟುಂಬದವರು ಮೂಲ ದಾಖಲೆಗಳನ್ನು ನೀಡಿ ಪರಿಹಾರಧನವನ್ನು ಪಡೆದುಕೊಳ್ಳಿ – ಶಾಸಕ ಕೆ ಮಹದೇವ್ 04/11/2021 Read More »
ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಹಲವೆಡೆ ನೂತನ ಶಾಲಾ ಕೊಠಡಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. 04/11/2021 Read More »
ಪಿರಿಯಾಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು MLA K.Mahadev ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು 01/11/2021 Read More »
ಸರ್ಕಾರದ ಕಾರ್ಯಕ್ರಮಗಳು ಕೇವಲ ಪ್ರಚಾರ ಮತ್ತು ನಾಮಕಾವಸ್ಥೆಗೆ ಸೀಮಿತವಾಗದೆ ಅಧಿಕಾರಿಗಳು ಸಾರ್ವಜನಿಕರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸವಾಗಬೇಕಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. 16/10/2021 Read More »