ಶಾಸಕ ಕೆ.ಮಹದೇವ್ ರವರು 2.04 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. 09/02/2021 Read More »
ಪೋಷಕರು ತಮ್ಮ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವುದರ ಮೂಲಕ ಆರೋಗ್ಯವನ್ನು ಕಾಪಾಡಲು ಜಾಗೃತಿ ಹೊಂದಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 31/01/2021 Read More »
ಶಾಸಕ ಕೆ ಮಹದೇವ್ 165.18 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. . 30/01/2021 Read More »
ಪ್ರಧಾನಿ ನರೇಂದ್ರ ಮೋದಿಯವರು ಸ್ವಮಿತ್ವ ಯೋಜನೆಯನ್ನು ಜಾರಿಗೆ ತಂದು ಗ್ರಾಮೀಣ ಭಾಗದ ಜನತೆಯ ಆಸ್ತಿಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ ಎಂದು ಶಾಸಕ ಕೆ.ಮಹದೇವ್ ಪ್ರಶಂಸೆ ವ್ಯಕ್ತಪಡಿಸಿದರು. 30/01/2021 Read More »
ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸರ್ಕಾರದಿಂದ ನೀಡಲಾಗಿದ್ದ ಆಂಬ್ಯುಲೆನ್ಸ್ ಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು 27/01/2021 Read More »
ಪಟ್ಟಣದ ಗೋಣಿಕೊಪ್ಪ ರಸ್ತೆಯ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆದ 72 ನೇ ಗಣರಾಜ್ಯೋತ್ಸವ ಕಾರ್ಯಕ್ರಮ 26/01/2021 Read More »
ಶಾಸಕ ಕೆ.ಮಹದೇವ್ ತಾಲ್ಲೂಕಿನ ವ್ಯಾಪ್ತಿಯಲ್ಲಿ ರೂ 5.02 ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜುಗಳ ಕೊಠಡಿಗಳನ್ನು ಉದ್ಘಾಟಿಸಿದರು. 22/01/2021 Read More »
ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಅಧಿವೇಶನದಲ್ಲಿ ಹೋರಾಟ ಮಾಡುತ್ತೇನೆ ಎಂದು ಶಾಸಕ ಕೆ.ಮಹದೇವ್ ಭರವಸೆ ನೀಡಿದರು. 20/01/021 Read More »