ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಮ್ಮದೇ ಆದ www.kmahadev.com ವೆಬ್ಸೈಟ್ ಅನ್ನು ಮಂಜುನಾಥಸಮುದಾಯ ಭವನದಲ್ಲಿ ಕಾರ್ಯಕರ್ತರ ಎದುರು ಬಿಡುಗಡೆ ಗೊಳಿಸಿದರು. 16/01/2021 Read More »
ಪಟ್ಟಣದ ಮಂಜುನಾಥ ಸ್ವಾಮಿ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಮತ್ತು ಪರಾಭವಗೊಂಡ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭ 16/01/2021 Read More »
ಪಿರಿಯಾಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮ್ ಸಡಕ್ ಯೋಜನೆಯಡಿ ರಸ್ತೆ ಮರು ಡಾಂಬರೀಕರಣಕ್ಕೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಕೆ.ಮಹದೇವ್ ಚಾಲನೆ ನೀಡಿದರು. 15/01/2021 Read More »
ಶಾಸಕ ಕೆ.ಮಹದೇವ್ 218.50 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. 13/01/2021 Read More »
ಶಾಸಕ ಕೆ.ಮಹದೇವ್ 123.50 ಲಕ್ಷ ರೂ ವೆಚ್ಚದ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗು ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ನಡೆಸಿದರು. 12/01/2021 Read More »
ಶಾಸಕರು ರೈತರ ಪರ ಧ್ವನಿ ಎತ್ತಿದರಿಂದ ತೊಂದರೆಗೀಡಾಗಿದ್ದ ರೈತನಿಗೆ ಸೆಸ್ಕ್ ಇಲಾಖೆಯಿಂದ 50 ಸಾವಿರ ರೂ ಚೆಕ್ ನೀಡಲಾಯಿತು 11/01/2021 Read More »
ಪಟ್ಟಣದ ವಿವಿಧ ವಾರ್ಡ್ ಸಂಖ್ಯೆ 18,19,21 ಹಾಗು 23ರಲ್ಲಿ ಶಾಸಕ ಕೆ.ಮಹದೇವ್ ರವರ ಜನಸ್ಪಂದನ ಕಾರ್ಯಕ್ರಮ 11/01/2021 Read More »
ಪಿರಿಯಾಪಟ್ಟಣ ತಾಲ್ಲೂಕು ಆಡಳಿ ಕಛೇರಿ ಸಭಾಂಗಣದಲ್ಲಿ ಅಕ್ರಮ ಸಕ್ರಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ಶಾಸಕ ಕೆ.ಮಹದೇವ್ ವಿತರಿಸಿದರು. 11/01/2021 Read More »
ಪಟ್ಟಣ ವ್ಯಾಪ್ತಿಯ ಸಾರ್ವಜನಿಕರಿಗೆ ಸರ್ಕಾರದಿಂದ ಪುರಸಭೆ ಮೂಲಕ ದೊರೆಯುವ ಸೌಲಭ್ಯಗಳು ಸಮರ್ಪಕ ತಲುಪುವಂತೆ ಅಧಿಕಾರಿ ಮತ್ತು ಸಿಬ್ಬಂದಿ ನಿಗಾ ವಹಿಸುವಂತೆ ಶಾಸಕ ಕೆ.ಮಹದೇವ್ ತಿಳಿಸಿದರು. 01/01/2021 – 02/01/2021 Read More »
ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸುಚಿತ್ರ ವಿನೋದ್ ಹಾಗೂ ಮತ್ತಿತರರು ಶಾಸಕ ಕೆ ಮಹದೇವ್ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು 06/12/2020 Read More »
ಪಿರಿಯಾಪಟ್ಟಣ: ಪಟ್ಟಣದ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಪುರಸಭೆ ಅಧಿಕಾರಿ ಮತ್ತು ಸಿಬ್ಬಂದಿ ಸದಸ್ಯರ ಸಲಹೆ ಪಡೆದು ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ. ಮಹದೇವ್ ಸೂಚಿಸಿದರು. 05/12/2020 Read More »