ಮತದಾರರು ನನ್ನ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಧಕ್ಕೆ ಬರದ ಹಾಗೆ ಅವರು ನೀಡುವ ಸಮಸ್ಯೆಗಳ ಅರ್ಜಿಗಳನ್ನು ಆದ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ಬಗೆಹರಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. Read More »
ಶಾಸಕನಾದ ಮೊದಲ ಅಧಿವೇಶನದಲ್ಲಿಯೇ ಆದಿವಾಸಿ ಬುಡಕಟ್ಟು ಸಮುದಾಯದ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಕೆ.ಮಹದೇವ್ ಹೇಳಿದರು Read More »
ತಾಲೂಕಿನ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಶ್ರಮಿಸಿದು ತಾಲೂಕಿನಲ್ಲಿ ಹಿಂದೆ ಇದ್ದ ಯಾವ ಶಾಸಕರು ಮಾಡದಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ ಎಂದು ಶಾಸಕ ಕೆ ಮಹದೇವ್ ತಿಳಿಸಿದರು. Read More »
ಪ್ರಾದೇಶಿಕ ಪಕ್ಷ ಉಳಿಯಲು ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ರವರ ಕನಸು ನನಸಾಗಿಸಲು ಇದೊಂದು ಬಾರಿ ಜೆಡಿಎಸ್ ಪಕ್ಷಕ್ಕೆ ಬಹುಮತ ನೀಡುವಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಮಾಜಿ ಸಚಿವ ಜಿ. ಟಿ. ದೇವೇಗೌಡ ತಿಳಿಸಿದರು. Read More »
ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಸಂದರ್ಭ ಅಧಿಕಾರಿಗಳು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ.ಮಹದೇವ್ ಸೂಚಿಸಿದರು. Read More »
ತಾಲೂಕಿನ ವಿವಿದೆಡೆ 1.35 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು. Read More »
ಪಿರಿಯಾಪಟ್ಟಣ ತಾಲ್ಲೂಕಿನ ಪಂಚವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಣಿಜ್ಯ ಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕ್ ರಾಜ್ಯ ಉಪಾಧ್ಯಕ್ಷ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ ಹರೀಶ್ಗೌಡ ಮಾತನಾಡಿದರು Read More »
ಪಿರಿಯಾಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ಮಹದೇವ್ ಹಾಗು ತಹಸಿಲ್ದಾರ್ ಯದು ಗಿರೀಶ್ ಧ್ವಜವಂದನೆ ಸ್ವೀಕರಿಸಿದರು  Read More »
ಪಡಿತರ ಪದಾರ್ಥಗಳ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಮಾಲೀಕರು ನೋಡಿಕೊಳ್ಳಬೇಕು ಎಂದು ಶಾಸಕ ಕೆ ಮಹದೇವ ಸೂಚಿಸಿದರು. Read More »