ಪಿರಿಯಾಪಟ್ಟಣ ತಂಬಾಕು ಮಂಡಳಿ ರೈತರ ಮಾರ್ಗದರ್ಶಕರಾಗಿ ರೈತರ ಪರವಾಗಿ ಕೆಲಸ ಮಾಡಬೇಕೆ ಹೊರತು ರೈತರಿಗೆ ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಬಾರದು ಎಂದು ಶಾಸಕ ಕೆ.ಮಹದೇವ್ ಹೇಳಿದರು. 01/12/2020 Read More »
33.84 ಲಕ್ಷ ವೆಚ್ಚದ ನಾಡ ಕಚೇರಿ ಅಟಲ್ ಜೀ ಜನಸ್ನೇಹಿ ಕೇಂದ್ರ ಹಾಗು ರೈತ ಸಂಪರ್ಕ ಕೇಂದ್ರದ ಗೋದಾಮು ನೂತನ ಕಟ್ಟಡವನ್ನು ಶಾಸಕ ಕೆ ಮಹದೇವ್ ಉದ್ಘಾಟಿಸಿದರು. 29/11/2020 Read More »
17,84,00,000 ರೂಪಾಯಿಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ ಮಹದೇವ್ ಹಾಗು ಸಂಸದ ಪ್ರತಾಪ್ ಸಿಂಹ ಗುದ್ದಲಿ ಪೂಜೆ ನೆರವೇರಿಸಿದರು 25/11/2020 Read More »
ಪಿರಿಯಾಪಟ್ಟಣದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆವತಿಯಿಂದ ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಶಾಸಕ ಕೆ.ಮಹದೇವ್ ಆದೇಶ ಪತ್ರ ವಿತರಣೆ ಮಾಡಿದರು. 21/11/2020 Read More »
ಪಿರಿಯಾಪಟ್ಟಣ ತಾಲೂಕಿನ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಎಸ್.ವಿ.ತಿಮ್ಮೇಗೌಡ, ಉಪಾಧ್ಯಕ್ಷರಾಗಿ ಸರ್ವಮಂಗಳ ಅವಿರೋಧವಾಗಿ ಆಯ್ಕೆಯಾದರು. 18/11/2020 Read More »
ತಾಲ್ಲೂಕಿನ ಹಳಗನಹಳ್ಳಿಯಲ್ಲಿ ಮಹಾ ನಾಯಕ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಕಥೆ ಧಾರವಾಹಿ ಫ್ಲೆಕ್ಸ್ ಗೆ ಪುಷ್ಪಾರ್ಚನೆ 17/11/2020 Read More »
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಸ್ವಮಿತ್ವ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಆಸ್ತಿಯ ವಿಚಾರದಲ್ಲಿ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 17/11/2020 Read More »
2ಕೋಟಿ 25ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ ಮಹದೇವ್ ಅವರಿಂದ ಚಾಲನೆ . 13/11/2020 Read More »
ಪಿರಿಯಾಪಟ್ಟಣ:ಸರ್ಕಾರವು ಸಾರ್ವಜನಿಕರ ಸಂಕಷ್ಟಗಳನ್ನು ಅರಿತು ಯೋಜನೆಗಳನ್ನು ಜಾರಿಗೊಳಿಸುತಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 13/11/2020 Read More »
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಸ್ವಮಿತ್ವ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಆಸ್ತಿಯ ವಿಚಾರದಲ್ಲಿ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. 11/11/2020 Read More »
ಪಿರಿಯಾಪಟ್ಟಣ ತಾಲ್ಲೂಕಿನ ವಿವಿಧಡೆ 2 ಕೋಟಿ 92 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಕೆ ಮಹದೇವ್ ಚಾಲನೆ ನೀಡಿದರು. 10/11/2020 Read More »