











ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಜಿ.ಪಂ ಕ್ಷೇತ್ರದ ಸದಸ್ಯ ಕೆ.ಎಸ್ ಮಂಜುನಾಥ್ ಅವರು ಜಿ.ಪಂ ಸಾಮಾಜಿಕ ನ್ಯಾಯ ಸಮಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಶಾಸಕ ಕೆ.ಮಹದೇವ್ ಅವರು ಸನ್ಮಾನಿಸಿ ಅಭಿನಂದಿಸಿದರು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಎನ್ ರವಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಮಾಜಿ ಉಪಾಧ್ಯಕ್ಷ ರಘುನಾಥ್ ಇದ್ದರು
Read More »