ಪಿರಿಯಾಪಟ್ಟಣ ತಾಲೂಕಿನ ಹುಣಸವಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡವನ್ನು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಉದ್ಘಾಟಿಸಿದರು, ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಮಹದೇವ್ ಹಾಜರಿದ್ದರು

Read More »

ತಾಲೂಕಿನ ಕೆಲ ಗ್ರಾ.ಪಂ ಗಳ ಪಿಡಿಒಗಳು ಸಾರ್ವಜನಿಕರ ಕೆಲಸಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಮತ್ತು ನರೇಗಾ ಯೋಜನೆಯಡಿ ಹಳ್ಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವಂತೆ ಶಾಸಕ ಕೆ.ಮಹದೇವ್ ಅವರು ತಾ.ಪಂ ಇಒ ಡಿ.ಸಿ ಶ್ರುತಿ ಅವರಿಗೆ ಸೂಚಿಸಿದರು.

Read More »

ತಾಲೂಕಿನಾದ್ಯಂತ ಸರ್ಕಾರಿ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಕೆ.ಮಹದೇವ್ ಅಧಿಕಾರಿಗಳಿಗೆ ಸೂಚಿಸಿದರು.

Read More »

ನೌಕರರಿಗೆ ಬಾಕಿ ಸಂಬಳ ಪಾವತಿ ಮಾಡದ ಹಿನ್ನೆಲೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು ಕೂಡಲೇ ಮಾಲೀಕರು ಮತ್ತು ಆಡಳಿತ ಮಂಡಳಿ ಕಾರ್ಖಾನೆಯ ಸ್ವತ್ತನ್ನು ಒತ್ತೆ ಇಟ್ಟಾದರೂ ಸರಿ ಸಂಬಳ ಪಾವತಿಸಲು ಮುಂದಾಗಲಿ ಎಂದು ಶಾಸಕ ಕೆ. ಮಹದೇವ್ ಹೇಳಿದರು.

Read More »

ಪಿರಿಯಾಪಟ್ಟಣ ತಾಲೂಕಿನಾದ್ಯಂತ ಕುಡಿಯುವ ನೀರಿನ ಅಭಾವ ಹೆಚ್ಚಿದ್ದು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದ್ದು ಭರವಸೆ ಈಡೇರಿಸುವುದಾಗಿ ತಿಳಿಸಿದ್ದಾರೆ

Read More »
error: Content is protected !!
Scroll to Top