ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ದೀಪ ಹಚ್ಚುವ ಕರೆಗೆ ಓಗೊಟ್ಟು ಭಾನುವಾರ ರಾತ್ರಿ 9ಗಂಟೆಗೆ ತಮ್ಮ ಮನೆಯ ಆವರಣದಲ್ಲಿ ಪತ್ನಿ ಸುಭದ್ರ, ಪುತ್ರರಾದ ಮೈಮೂಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಪಿ.ಎಂ ಉಮೇಶ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳ ಜೊತೆಗೂಡಿ ದೀಪ ಹಚ್ಚಿದರು.

Read More »

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ಡಾ.ಶ್ರೀನಿವಾಸ್ ಕೊರೊನಾ ವೈರಸ್ ತಡೆಗಟ್ಟುವ ಸಂಬಂಧ ಕರ್ತವ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಮತ್ತು ಅಧಿಕಾರಿಗಳಿಗೆ ಉಚಿತವಾಗಿ ಮಾಸ್ಕ್, ಕನ್ನಡಕ ಮತ್ತು ಗ್ಲೌಸ್ ಗಳನ್ನು ಶಾಸಕ ಕೆ. ಮಹದೇವ್ ಅವರ ಮುಖಾಂತರ ವಿತರಿಸಿದರು.

Read More »

ಲಾಕ್ ಡೌನ್ ಸಂದರ್ಭ ಜನರು ಹಸಿವಿನಿಂದ ಬಳಲದಂತೆ ಎಚ್ಚರಿಕೆ ವಹಿಸಿ ಪ್ರತಿಯೊಬ್ಬರಿಗೂ ಪಡಿತರ ವಿತರಣೆ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಾಲೂಕು ಆಡಳಿತಕ್ಕೆ ಸೂಚಿಸಿದರು.

Read More »

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಖಾಸಗಿ ಶಾಲೆಯಲ್ಲಿನ ವಾತಾವರಣ ನಿರ್ಮಿಸಿರುವ ಅತ್ತಿಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಕಾರ್ಯ ಇತರ ಶಾಲೆಗಳಿಗೆ ಮಾದರಿಯಾಗಲಿ ಎಂದು ಶಾಸಕ ಕೆ.ಮಹದೇವ್ ಹೇಳಿದರು.

Read More »
error: Content is protected !!
Scroll to Top