



ಪಿರಿಯಾಪಟ್ಟಣ ತಾಲೂಕು ಒಕ್ಕಲಿಗ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ 2020ನೇ ವರ್ಷದ ಕ್ಯಾಲೆಂಡರ್ ಅನ್ನು ಶಾಸಕ ಕೆ.ಮಹದೇವ್ ಬಿಡುಗಡೆಗೊಳಿಸಿದರು, ಇಒ ಡಿ.ಸಿ ಶ್ರುತಿ, ಪಿಡಬ್ಲ್ಯುಡಿ ಎಇಇ ನಾಗರಾಜ್, ಬೋರೇಗೌಡ, ಮೀನುಗಾರಿಕೆ ಇಲಾಖೆ ಅಧಿಕಾರಿ ಶಿವರಂಜನ್, ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಸಂಘದ ಗೌರವಾಧ್ಯಕ್ಷ ಬಿ.ಎಸ್ ರೇವಣ್ಣ, ಅಧ್ಯಕ್ಷ ಪಿ.ವಿ ದೇವರಾಜ್, ಸಂಘದ ನಿರ್ದೇಶಕರುಗಳು ಸದಸ್ಯರು ಹಾಜರಿದ್ದರು.
Read More »







