




ಪಿರಿಯಾಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಹೊರತಂದಿದ್ದ ಮಹರ್ಷಿ ವಾಲ್ಮೀಕಿ ವಿಶೇಷ ಪುರವಣಿಯನ್ನು ಶಾಸಕ ಕೆ.ಮಹದೇವ್ ಬಿಡುಗಡೆಗೊಳಿಸಿದರು, ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ, ಸಮಾಜದ ಮುಖಂಡ ಎನ್.ಅಪ್ಪಣ್ಣ, ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ತಾ.ಪಂ ಇಒ ಡಿ.ಸಿ ಶ್ರುತಿ, ಮೈಮೂಲ್ ನಿರ್ದೇಶಕ ಪಿ.ಎಂ ಪ್ರಸನ್ನ, ಮತ್ತಿತರರಿದ್ದರು.
Read More »






