ಪಿರಿಯಾಪಟ್ಟಣದಲ್ಲಿ ಸೆ.27 ರ ಶುಕ್ರವಾರ ಜರುಗಲಿರುವ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿದ ಶಾಸಕ ಕೆ.ಮಹದೇವ್ ತಾಲೂಕು ಆಡಳಿತ ವತಿಯಿಂದ ಗೌರವಿಸಿ ಆಹ್ವಾನಿಸಿದರು, ಸಂಸದ ಪ್ರತಾಪ್ ಸಿಂಹ, ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ ಹಾಜರಿದ್ದರು Read More »
ಪಟ್ಟಣದಲ್ಲಿ ಸೆ.27 ರ ಶುಕ್ರವಾರ ಗ್ರಾಮೀಣ ದಸರಾ ನಡೆಸಲು ತಾಲೂಕು ಆಡಳಿತ ಭವನದಲ್ಲಿ ಶಾಸಕ ಕೆ.ಮಹದೇವ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. Read More »
ವಿದ್ಯಾರ್ಥಿಗಳು ಸ್ವಚ್ಛತೆ ಮಹತ್ವವನ್ನು ಇತರರಿಗೂ ತಿಳಿಸುವ ಮೂಲಕ ಕಾಯಿಲೆಗಳಿಂದ ದೂರವಿದ್ದು ಆರೋಗ್ಯಕರ ಜೀವನಕ್ಕೆ ಒತ್ತು ನೀಡಬೇಕು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣದ ಮುಸ್ಲಿಂ ಸಮಾಜದ 4 ಮಸೀದಿಗಳ ಪರವಾಗಿ ಶಾಸಕ ಕೆ.ಮಹದೇವ್ ಅವರನ್ನು ಸನ್ಮಾನಿಸಲಾಯಿತು, ಪುರಸಭೆ ಸದಸ್ಯೆ ಶ್ವೇತಾ ಕುಮಾರ್, ಮಸೀದಿ ಅಧ್ಯಕ್ಷರುಗಳಾದ ಅಬ್ದುಲ್ ಅಜೀಜ್, ಗಫಾರ್ ಷರೀಫ್, ಹನೀಫ್, ಅಬ್ದುಲ್ ಅಜೀಜ್ ಮತ್ತಿತರರಿದ್ದರು. Read More »
ತಾಲೂಕಿನ ವಿವಿಧ ಹಾಡಿಗಳಲ್ಲಿನ ನಿವಾಸಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಿ ಹಾಡಿ ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ತಾಲೂಕಿನ ಕಗ್ಗುಂಡಿ ಗೇಟ್ ಬಳಿ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಮಹದೇವ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. Read More »
ಅಧಿಕಾರಿಗಳು ಕಚೇರಿಯಲ್ಲಿ ಕೂರದೆ ಗ್ರಾಮಾಂತರ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಜಿಲ್ಲೆಯ ಗಡಿಭಾಗ ಪಿರಿಯಾಪಟ್ಟಣ ತಾಲೂಕು ಕೇಂದ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಂಸದ ಪ್ರತಾಪ್ ಸಿಂಹ ಅವರ ಜೊತೆ ಸೇರಿ ಶಾಸಕ ಕೆ.ಮಹದೇವ್ ಅವರಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. Read More »
ತಾಲೂಕಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆ ಪರಿಹಾರ ನಿಟ್ಟಿನಲ್ಲಿ ಹಂತ ಹಂತವಾಗಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »