ಜಿಲ್ಲೆಯಲ್ಲಿಯೇ ಪ್ರಥಮವಾಗಿ ಚಾಲನೆ ಪಡೆದ ಪಿರಿಯಾಪಟ್ಟಣ ತಾಲೂಕು ಗ್ರಾಮೀಣ ದಸರಾ ಅದ್ಧೂರಿಯಾಗಿ ಸಂಭ್ರಮ ಸಡಗರದಿಂದ ಜರುಗಿತು. Read More »
ಪಿರಿಯಾಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಶಾಸಕ ಕೆ.ಮಹದೇವ್ ಉದ್ಘಾಟಿಸಿದರು. Read More »
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕು ಹರಾಜು ಪ್ರಕ್ರಿಯೆಗೆ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಕೆ. ಮಹದೇವ್ ಚಾಲನೆ ನೀಡಿದರು. Read More »
ಪಿರಿಯಾಪಟ್ಟಣ ತಾಲ್ಲೂಕಿನ ಕೋಮಲಾಪುರ ಗ್ರಾಮದಲ್ಲಿ ಗ್ರಾಮ ಪರಿಮಿತಿ ರಸ್ತೆ ಕಾಮಗಾರಿಗೆ ಶನಿವಾರ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು. Read More »
ಪಿರಿಯಾಪಟ್ಟಣ ತಾಲ್ಲೂಕಿನ ಆಯರ ಬೀಡು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಮಹದೇವ್ ಗುರುವಾರ ಚಾಲನೆ ನೀಡಿದರು. Read More »
ತಾಲೂಕು ಒಕ್ಕಲಿಗ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶಿಕ್ಷಣ ಇಲಾಖೆಯ ಒಕ್ಕಲಿಗ ನೌಕರರ ಸಂಘದ ವತಿಯಿಂದ ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ನೂತನ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಶಾಸಕ ಕೆ. ಮಹದೇವ್ ಸನ್ಮಾನಿಸಿದರು. Read More »
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟಾ ವೈರಸ್ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಕೆ.ಮಹದೇವ್ ಗುರುವಾರ ಚಾಲನೆ ನೀಡಿದರು. Read More »
ಗ್ರಾಮೀಣ ಪ್ರದೇಶಗಳಿಂದ ಪ್ರತಿನಿತ್ಯ ಸಾವಿರಾರು ಮಂದಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಪಟ್ಟಣದ ತಾಲೂಕು ಆಡಳಿತ ಕಚೇರಿಗೆ ಆಗಮಿಸುತ್ತಾರೆ, ಅವರ ಕುಂದುಕೊರತೆಗಳಿಗೆ ವಾರದ ನಿಗದಿತ ದಿನಗಳಲ್ಲಿ ಸ್ಪಂದಿಸುವ ಸಲುವಾಗಿ ತಾಲೂಕು ಕಚೇರಿ ಕಟ್ಟಡದಲ್ಲಿ ಕಾರ್ಯಾಲಯ ಆರಂಭಿಸಲಾಗಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಟ್ಟಣದ ಹರವೆ ಮಲ್ಲರಾಜಪಟ್ಟಣ ಬಳಿಯ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಬುಧವಾರದಿಂದ ಆರಂಭವಾದ ಮೂರು ದಿನಗಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು. Read More »
ನೆರೆ ಹಾವಳಿ ಪ್ರದೇಶಗಳ ಕುಟುಂಬಗಳಿಗೆ ಸುರಕ್ಷಿತ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದಾಗಿ ಶಾಸಕ ಕೆ.ಮಹದೇವ್ ಭರವಸೆ ನೀಡಿದರು. Read More »
ರೈತರು ಕೃಷಿ ಇಲಾಖೆಯಿಂದ ಸೂಕ್ತ ಮಾಹಿತಿಗಳನ್ನು ಪಡೆದು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕವಾಗಿ ಪ್ರಗತಿ ಕಾಣಬೇಕು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ನಡೆದ ದಿ.ದೇವರಾಜ್ ಅರಸು ಅವರ 104ನೇ ಜನ್ಮ ದಿನಾಚರಣೆ ಕಾರ್ಯಕ್ರಮ Read More »