ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಸಂತ್ರಸ್ತರಿಗೆ ಸರ್ಕಾರ ನೀಡುವ ಪರಿಹಾರ ದನಗಳನ್ನು ಅನ್ಯ ಬಳಕೆ ಮಾಡದೆ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೆ. ಮಹದೇವ್ ಹೇಳಿದರು. Read More »
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಕ್ರೀಡಾ ಸ್ಫೂರ್ತಿ ಮೈಗೂಡಿಸಿಕೊಳ್ಳುವಂತೆ ಶಾಸಕ ಕೆ.ಮಹದೇವ್ ಕರೆ ನೀಡಿದರು. Read More »
ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ 73 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ Read More »
ಭೀಕರ ಮಳೆ ಹಾಗೂ ನೆರೆ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಐದು ಲಕ್ಷ ಪರಿಹಾರ ಘೋಷಿಸಿರುವುದು ಶ್ಲಾಘನೀಯ, ಇದರಿಂದ ಸಂತ್ರಸ್ತರು ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. Read More »
ಪಟ್ಟಣದ ಅಭಿವೃದ್ಧಿಯಲ್ಲಿ ಪುರಸಭೆ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದ್ದು ಜನತೆಗೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣ ತಾಲೂಕಿನ ಕೊಪ್ಪದಿಂದ ಪ್ರವಾಸಿ ತಾಣ ಟಿಬೆಟ್ ಕ್ಯಾಂಪ್ ಹಾಗೂ ಗಿರಗೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮಳೆ ಪ್ರವಾಹದಿಂದ ಜಲಾವೃತವಾಗಿರುವ ಪ್ರದೇಶಕ್ಕೆ ಶನಿವಾರ ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಮಹದೇವ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು Read More »
ಪಿರಿಯಾಪಟ್ಟಣ: ಗ್ರಾ.ಪಂ ಸದಸ್ಯರು ಹೆಚ್ಚಿನ ಕಾಳಜಿ ವಹಿಸಿ ಸರ್ಕಾರಗಳಿಂದ ಸಿಗುವ ಅನುದಾನವನ್ನು ಬಳಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಕೆಲವರು ಸಹಕರಿಸುವಂತೆ ಸಂಸದ ಪ್ರತಾಪ್ ಸಿಂಹ ಹೇಳಿದರು. Read More »
ಆ.15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ಆಡಳಿತ ವತಿಯಿಂದ ಪಟ್ಟಣದಲ್ಲಿ ಅದ್ಧೂರಿಯಾಗಿ ಆಚರಿಸಲು ಶಾಸಕ ಕೆ.ಮಹದೇವ್ ರವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. Read More »
ಸಂಘದ ಸ್ಥಳದಲ್ಲಿ ಉತ್ತಮ ಕಟ್ಟಡ ನಿರ್ಮಿಸುವುದಾದರೆ ಶಾಸಕರ ನಿಧಿ ಮತ್ತು ಸಂಸದರ ನಿಧಿಯಲ್ಲಿ ಅನುದಾನ ಕೊಡಿಸುವುದಾಗಿ ಶಾಸಕ ಕೆ,ಮಹದೇವ್ ಭರವಸೆ ನೀಡಿದರು. Read More »
ನೆಪ ಮಾತ್ರಕ್ಕೆ ಅಧಿಕಾರಿಗಳು ದಲಿತ ಸಮುದಾಯಗಳ ಸಭೆ ಕರೆದು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದಲಿತ ಮುಖಂಡರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. Read More »
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವಲ್ಲಿ ಸಂಘ ಸಂಸ್ಥೆ ಮತ್ತು ಪೋಷಕರ ಪಾತ್ರ ಅತ್ಯಗತ್ಯ ಎಂದು ಶಾಸಕ ಕೆ.ಮಹದೇವ್ ಎಂದು ತಿಳಿಸಿದರು. Read More »