ಸರ್ಕಾರೀ ಕಾಮಗಾರಿಗಳಿಗೆ ಗುತ್ತಿಗೆದಾರರು ನರ್ಲಕ್ಷ್ಯತನ ತೋರದೆ ಸರ್ವಜನಿಕರಿಂದ ಮೆಚ್ಚುಗೆ ಬರುವಂಥ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು ನಡೆಸುವಂತೆ ಶಾಸಕ ಕೆ.ಮಹದೇವ್ ಸೂಚಿಸಿದರು. Read More »
ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಒಗ್ಗಟ್ಟಿನಿಂದ ಪಕ್ಷ ಭೇದ ಮಾಡದೆ ನೌಕರರ ಸಮಸ್ಯೆ ಬಗೆಹರಿಸಲು ಶ್ರಮಿಸುವಂತೆ ಶಾಸಕ ಕೆ.ಮಹದೇವ್ ಕಿವಿಮಾತು ಹೇಳಿದರು. Read More »
ಉತ್ತಮ ನಾಗರೀಕ ಸಮಾಜ ನಿರ್ಮಾಣವಾಗಲು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಕೆ.ಮಹದೇವ ಅಭಿಪ್ರಾಯಪಟ್ಟರು. Read More »
ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಡೆದ ಹಾರನಹಳ್ಳಿ ಹೋಬಳಿಯ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ Read More »
ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕರ್ಯಕ್ರಮ Read More »
ತಾಲೂಕಿನ ಕಟ್ಟಕಡೆಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರಕಬೇಕು, ಈ ನಿಟ್ಟಿನಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಎಚ್ಚೆತ್ತು ಕರ್ತವ್ಯ ನಿರ್ವಹಿಸುವಂತೆ ಶಾಸಕ ಕೆ.ಮಹದೇವ್ ಸೂಚಿಸಿದರು. Read More »
ಜಾತಿ ಭೇದಭಾವ ಎಂಬ ಕೆಟ್ಟ ಸಂಪ್ರದಾಯದಿಂದ ಹೊರ ಬಂದು ಎಲ್ಲರೂ ಸಮಾನತೆಯಿಂದ ಸಹಬಾಳ್ವೆಯ ಜೀವನ ನಡೆಸುವಂತೆ ಶಾಸಕ ಕೆ.ಮಹದೇವ್ ಕರೆ ನೀಡಿದರು. Read More »
ವಿದ್ಯುತ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರಾಮಾಣಿಕ ಸೇವಾ ಮನೋಭಾವನೆಯಿಂದ ರೈತರ ವಿದ್ಯುತ್ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವಂತೆ ಶಾಸಕ ಕೆ.ಮಹದೇವ್ ಸೂಚಿಸಿದರು. Read More »
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ರ್ಕಾರ ರೈತರ ಬದುಕು ಹಸನು ಮಾಡಲು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ರ್ಹ ಫಲಾನುಭವಿ ರೈತರಿಗೆ ಸವಲತ್ತುಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ತಲುಪಿಸುವ ರ್ತವ್ಯ ನರ್ವಹಿಸುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ತಾಲ್ಲೂಕಿನ ರೈತರು ಸಮಗ್ರ ಕೃಷಿ ಅಭಿಯಾನ ಯೋಜನೆಯ ಸಂಪರ್ಣ ಮಾಹಿತಿ ಪಡೆದು ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಲೋಕೋಪಯೋಗಿ ಇಲಾಖೆ ವಿಭಾಗೀಯ ಕಚೇರಿಯನ್ನು ಉದ್ಘಾಟಿಸಿದ ಶಾಸಕ ಕೆ.ಮಹದೇವ್ ಸ್ಥಳದಲ್ಲಿ ಸಸಿ ನೆಟ್ಟು ನೀರು ಹಾಕಿದರು, ಇಲಾಖೆ ಎಇ ನಾಗರಾಜ್, ಜೆಇ ಗಳಾದ ದಿನೇಶ್, ಭೋಜಯ್ಯ, ಸೇರಿದಂತೆ ಜನಪ್ರತಿನಿಧಿಗಳು ಹಾಜರಿದ್ದರು. Read More »
ಪಿರಿಯಾಪಟ್ಟಣಕ್ಕೆ ಕುಡಿಯುವ ನೀರು ಸರಬರಾಜುಮಾಡುವ ನೂತನ ಕಾಮಗಾರಿಗೆ ಶಾಸಕ ಕೆ.ಮಹದೇವ್ ಗುದ್ದಲಿ ಪೂಜೆ ನೆರವೇರಿಸಿದರು, ಪುರಸಭಾ ಸದಸ್ಯರುಗಳು ಅಧಿಕಾರಿಗಳು ಹಾಜರಿದ್ದರು. Read More »