ತಾಲ್ಲೂಕಿನ ನಂದಿನಾಥಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ, ಆನೇಚೌಕೂರು ಅರಣ್ಯ ವ್ಯಾಪ್ತಿಯ ನಿವಾಸಿಗಳ ಜಮೀನುಗಳಿಗೆ ಕಾಡಾನೆಗಳ ಹಾವಳಿ, ಬಾರಸೆ ಗ್ರಾಮದ ಪಶು ವೈದ್ಯಕೀಯ ಕೇಂದ್ರಕ್ಕೆ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ವಿಷಯಗಳ ಸಂಬಂಧ ಇತ್ತೀಚೆಗೆ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿಗಳ ಬಗ್ಗೆ ಶಾಸಕ ಕೆ.ಮಹದೇವ್ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

Read More »

ಗ್ರಾಮಾಂತರ ಪ್ರದೇಶದ ಪ್ರತಿಭಾನ್ವಿತ ವಿದ್ಯರ‍್ಥಿಗಳು ರ‍್ಥಿಕ ಕಾರಣದಿಂದ ತಮ್ಮ ವಿದ್ಯಾಭ್ಯಾಸ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಹಳ್ಳಿಗಳಲ್ಲಿನ ರ‍್ಕಾರಿ ಶಾಲೆಗಳಲ್ಲಿಯೂ ನಗರ ಪ್ರದೇಶಗಳ ಖಾಸಗಿ ಶಾಲೆಗಳಲ್ಲಿ ಸಿಗುವ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌರ‍್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು.

Read More »

ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೂ ತಾಲ್ಲೂಕಿನ ಜನತೆ ಪ್ರಚಾರಕ್ಕೆ ಓಗೊಡದೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿ0ದ ಪ್ರಚಾರದ ಕಾವು ಅಷ್ಟಾಗಿ ಬಿಸಿ ಮುಟ್ಟಿಲ್ಲ, ಬಿಜೆಪಿ ಅಭ್ಯರ್ಥಿ ಸಂಸದ ಪ್ರತಾಪ್ ಸಿಂಹ ಪರ ಘಟಾನುಘಟಿ ನಾಯಕರುಗಳು ಕ್ಷೇತ್ರ ಸುತ್ತಿ ಪ್ರಚಾರ ನಡೆಸಿದ್ದು, ಮೈತ್ರಿ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪರ ಸ್ಥಳೀಯ ನಾಯಕರುಗಳನ್ನು ಹೊರತು ಪಡಿಸಿದರೆ ದೊಡ್ಡ ಮಟ್ಟದ ನಾಯಕರುಗಳ ಆಗಮನವಾಗದೆ ಚುನಾವಣ ಕಾವು ಅಬ್ಬರವನ್ನು ಕಳೆದುಕೊಂಡಿರುವುದು ಮೇಲ್ನೋಟಕ್ಕೆ ಕ್ಷೇತ್ರದಾದ್ಯಂತ ಕಂಡುಬರುತ್ತಿದೆ.

Read More »

ಇಂದು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಿ ಲೋಕಸಭೆ ಚುನಾವಣೆಯಲ್ಲಿ ಸಹ ಮೈತ್ರಿ ಮಾಡಿಕೊಂಡಿದೆ ಎನ್ನುವುದನ್ನು ಎರಡೂ ಪಕ್ಷಗಳ ಸ್ಥಳೀಯ ಮುಖಂಡರು ಕಾರ್ಯಕರ‍್ತರಿಗೆ ಮನವರಿಕೆ ಮಾಡಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

Read More »

ತಾಲ್ಲೂಕಿನಲ್ಲಿ ಏ.4ರಂದು ಜೆಡಿಎಸ್ ಪಕ್ಷದ ಶಾಸಕ ಕೆ.ಮಹದೇವ್ ಜೊತೆಯಲ್ಲಿ ಲೋಕಸಭಾ ಅಭ್ರ‍್ಥಿ ಸಿ.ಎಚ್.ವಿಜಯಶಂಕರ್ ಜಂಟಿಯಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಬಿ.ಜೆ ವಿಜಯ್ ಕುಮಾರ್ ತಿಳಿಸಿದರು.

Read More »

ಕ್ಷೇತ್ರದಲ್ಲಿ ಸಂಘಟಿತ ಪ್ರಚಾರ ಮತ್ತು ಜಂಟಿ ಸಭೆಗಳನ್ನು ಹಮ್ಮಿಕೊಂಡು ಎರಡೂ ಪಕ್ಷಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ನಾಯಕರ ಸೂಚನೆಯ ಮೇರೆಗೆ ಚುನಾವಣಾ ಪ್ರಚಾರ ಕಾರ್ಯಕ್ರಮ ಗಳನ್ನು ನಡೆಸುವ ಸಲುವಾಗಿ ಶಾಸಕ ಕೆ.ಮಹದೇವ್ ಸಹಕಾರ ಕೋರಲಾಗುತ್ತಿದೆ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ತಿಳಿಸಿದರು.

Read More »
error: Content is protected !!
Scroll to Top