ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಪಟ್ಟಣಕ್ಕೆ ಆಗಮಿಸಿದ ಶಾಸಕ ಕೆ.ಮಹದೇವ್ ಅವರನ್ನು ಜೆಡಿಎಸ್ ಕಾರ್ಯಕರ್ತರು ಸ್ವಾಗತಿಸಿ ಮೆರವಣಿಗೆಯಲ್ಲಿ ಕರೆ ತಂದರು. Read More »
ಆಹಾರ ಧಾನ್ಯಗಳ ವಿತರಣೆಯಲ್ಲಿ ಜನರಿಗೆ ಅನ್ಯಾಯವಾಗದಂತೆ ರ್ತವ್ಯ ನರ್ವಹಿಸಿ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. Read More »
ಹಿಂದೂ ಸಾಮ್ರಾಜ್ಯದ ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದ ಅಪ್ರತಿಮ ಶೂರ ಛತ್ರಪತಿ ಶಿವಾಜಿ ಮಹಾರಾಜ್ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅನಿರೀಕ್ಷಿತ ಭೇಟಿ ನೀಡಿದರು. Read More »
ಪಿರಿಯಾಪಟ್ಟಣದ ಸಂಕಲ್ಪ ನೃತ್ಯಶಾಲೆ ವತಿಯಿಂದ ನಿರ್ಮಾಣವಾಗುತ್ತಿರುವ ಕಿರುಚಿತ್ರ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ.ಮಹದೇವ್ ಹಾಗೂ ಗಣ್ಯರು ನೆರವೇರಿಸಿದರು. Read More »
ಪಿರಿಯಾಪಟ್ಟಣ ಪುರಸಭಾ ಕಾರ್ಯಾಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಶಾಸಕ ಕೆ.ಮಹದೇವ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. Read More »
ಪಿರಿಯಾಪಟ್ಟಣ: ತಾಲ್ಲೂಕಿನ ಅಧಿಕಾರಿಗಳನ್ನು ನಮ್ಮ ಕುಟುಂಬದ ಒಬ್ಬ ಸದಸ್ಯರಂತೆ ಕಾಣುತ್ತಿದ್ದರೂ ಕಳೆದ ಒಂಬತ್ತು ತಿಂಗಳಲ್ಲಿ ಅಧಿಕಾರಿಗಳಿಂದ ನಿರೀಕ್ಷೆ ಇಟ್ಟುಕೊಂಡಿದ್ದ ಯಾವ ಕೆಲಸಗಳು ಪರಿಪರ್ಣವಾಗಿ ನಡೆದಿಲ್ಲ ಎಂದು ಶಾಸಕ ಕೆ ಮಹದೇವ್ ಬೇಸರ ವ್ಯಕ್ತಪಡಿಸಿದರು. Read More »
ಹಾರನಹಳ್ಳಿ ಹೋಬಳಿ ಕೇಂದ್ರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂಬ ಹಣೆಪಟ್ಟಿ ಕಳಚಲು ಸಾಕಷ್ಟು ಅನುದಾನಗಳನ್ನು ಜಾರಿಗೆ ತಂದಿದ್ದು, ಶೀಘ್ರದಲ್ಲೇ ಕಾಮಗಾರಿಗಳನ್ನು ಪ್ರಾರಂಭಿಸುವ ಭರವಸೆಯನ್ನು ಶಾಸಕ ಕೆ.ಮಹದೇವ್ ನೀಡಿದರು. Read More »
ತಾಲ್ಲೂಕಿನಲ್ಲಿನ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಶಾಸಕ ಕೆ.ಮಹದೇವ್ ರವರ ನೇತೃತ್ವದಲ್ಲಿ ಉದ್ಯೋಗದಾತ ಸಂಸ್ಥೆ ಸಹಕಾರದೊಂದಿಗೆ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ಉದ್ಯೋಗ ಖಾತ್ರಿ ಪಡಿಸಿಕೊಂಡರು. Read More »
ಪಟ್ಟಣದ ತಾ.ಪಂ.ಸಭಾ0ಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ Read More »
ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನೇ ಕಾಣದ ಕಡಿಮೆ ಜನಸಂಖ್ಯೆಯ ಸಣ್ಣಪುಟ್ಟ ಹಳ್ಳಿಗಳನ್ನು ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ನೀಡುವುದಾಗಿ ಶಾಸಕ ಕೆ.ಮಹದೇವ್ ಭರವಸೆ ನೀಡಿದರು. Read More »
ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯಗಳನ್ನು ನೀಡುವಲ್ಲಿ ಅಧಿಕಾರಿಗಳು ವಿಳಂಬನೀತಿ ಅನುಸರಿಸಬಾರದು ಎಂದು ಶಾಸಕ ಕೆ.ಮಹದೇವ್ ಕಿವಿಮಾತು ಹೇಳಿದರು. Read More »