ಶಾಸಕ ಕೆ.ಮಹದೇವ್ ರವರ ಸೂಚನೆಯಂತೆ ಪಿಎಲ್ಡಿ ಬ್ಯಾಂಕ್ಗೆ ಅಧಿಕಾರೇತರ ಸದಸ್ಯನಾಗಿ ನನ್ನನ್ನು ನಾಮ ನಿರ್ದೇಶನ ಮಾಡಿದ್ದು ವೀರಶೈವ ಲಿಂಗಾಯಿತ ಸಮಾಜಕ್ಕೆ ಸಂದ ಗೌರವವಾಗಿದೆ ಎಂದು ಬೆಕ್ಕರೆ ಗ್ರಾಮದ ಬಿ.ಎಸ್. ನಂಜುoಡಸ್ವಾಮಿ ಹೇಳಿದರು. Read More »
ಗ್ರಾಮಾಂತರ ಪ್ರದೇಶದ ಸರ್ಕಾರಿ ಶಾಲೆಯೊಂದು ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಮೂಲಭೂತ ಸೌಕರ್ಯ ಹಾಗೂ ಫಲಿತಾಂಶದಲ್ಲಿ ಮುಂದಿರುವುದು ಶ್ಲಾಘನೀಯ ಎಂದು ಶಾಸಕ ಕೆ.ಮಹದೇವ್ ಮೆಚ್ಚುಗೆ ವ್ಯಕ್ತಪಡಿಸಿದರು. Read More »
ಸಹಕಾರ ಸಂಘಗಳ ಪದಾಧಿಕಾರಿಗಳು ರೈತರ ಪರವಾಗಿ ಪ್ರಾಮಾಣಿಕ ಹಾಗೂ ಪಾರದರ್ಶಕ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಕೆ.ಮಹದೇವ್ ಕಿವಿಮಾತು ಹೇಳಿದರು. Read More »
ಶಾಸಕ ಕೆ.ಮಹದೇವ್ ಹಾಗೂ ಮುಖಂಡರುಗಳು ಪೊಲೀಸ್ ಠಾಣೆ ಮುಂಭಾಗ ತೆರಳಿ ಅಂಗನವಾಡಿ ನೌಕರರೊಂದಿಗೆ ಸಂತಾಪ ಮೆರವಣಿಗೆಯಲ್ಲಿ ನಡೆದು ಬೆಟ್ಟದಪುರ ವೃತ್ತದಲ್ಲಿ ಶ್ರೀ ಗಳ ಭಾವಚಿತ್ರಕ್ಕೆ ನಮಿಸಿ ಶ್ರೀ ಗಳ ಆದರ್ಶ ಬದುಕಿನ ಗುಣಗಾನ ಮಾಡಿದರು. Read More »
ನಡೆದಾಡುವ ದೇವರು ಖ್ಯಾತಿಯ ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮಿಗಳ ನಿಧನಕ್ಕೆ ಶಾಸಕ ಕೆ.ಮಹದೇವ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. Read More »
ತಾಲೂಕಿನ ಹಲವಾರು ಹಳ್ಳಿಗಳು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು ಆಧ್ಯತೆ ಮೇರೆಗೆ ಅಭಿವೃದ್ಧಿ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಹುಣಸೂರಿನಲ್ಲಿ ನೂತನ ವಿಭಾಗವನ್ನು ಆರಂಭಿಸಲು ನಿರ್ಧರಿಸಲಾಗಿದ್ದು ಈ ವ್ಯಾಪ್ತಿಗೆ ಬರುವ ತಾಲ್ಲೂಕು ಕೇಂದ್ರಗಳ ಬಸ್ ಸಮಸ್ಯೆ ಬಗೆಹರಿಯಲಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. Read More »
ಪಟ್ಟಣದ ನ್ಯಾಯಾಲಯದ ಆವರಣದಲ್ಲಿರುವ ಶುದ್ಧ ಕುಡಿಯುವ ನೀರು ಘಟಕ ಹಾಗು ನ್ಯಾಯಾಧೀಶರ ವಸತಿ ಗೃಹವನ್ನು ಜಿಲ್ಲಾ ಪ್ರಧಾನ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಉದ್ಘಾಟಿಸಿದರು. Read More »
ತಾಲೂಕಿನ ವಿವಿಧ ಹಾಡಿಗಳ ಬುಡಕಟ್ಟು ಸಮುದಾಯದವರು ಕಳೆದ ಮೂರು ದಿನಗಳಿಂದ ತಾ.ಪಂ.ಕಛೇರಿ ಮುಂಭಾಗ ನಡೆಯುತ್ತಿದ್ದ ಪ್ರತಿಭಟನೆಯ ಸ್ಥಳಕ್ಕೆ ಶುಕ್ರವಾರ ಶಾಸಕ ಕೆ.ಮಹದೇವ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಕೂಡಲೇ ಬಗೆ ಹರಿಸುವುದಾಗಿ ಭರವಸೆ ನೀಡಿದ ಹಿನ್ನಲೆ ಶುಕ್ರವಾರ ಸಂಜೆ ಹಾಡಿ ನಿವಾಸಿಗಳು ಧರಣಿ ಅಂತ್ಯಗೊಳಿಸಿದರು. Read More »
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಕಲಿಕೆಯತ್ತ ಆಸಕ್ತಿವಹಿಸಿದಾಗ ಮಾತ್ರ ಯಶಸ್ಸು ಕಾಣಬಹುದು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಪ್ರತಿಯೊಬ್ಬ ಕನ್ನಡಿಗರಿಗೂ ನಾಡು, ನುಡಿ ಹಾಗೂ ಸಾಹಿತ್ಯ ಲೋಕದ ಸಮಗ್ರ ಮಾಹಿತಿಯನ್ನು ನೀಡಿ ಭಾಷಾಭಿಮಾನ ಹೆಚ್ಚಿಸಿದ್ದು ಶ್ಲಾಘನೀಯ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »