ಸರ್ಕಾರೀ ನೌಕರರು ಹಾಗೂ ರಾಜಕಾರಣಿಗಳು ಒಂದೇ ನಾಣ್ಯದ 2 ಮುಖಗಳು ಇದ್ದಂತೆ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣ : ಪಟ್ಟಣದಲ್ಲಿ ಎರಡು ದಿನಗಳ ಕಾಲ ನಡೆದ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುವುದರ ಜೊತೆಗೆ ಸ್ಥಳೀಯ ಹಾಗೂ ಹೊರಗಿನಿಂದ ಆಗಮಿಸಿದ್ದ ಸಾಹಿತ್ಯಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಯಿತು. Read More »
ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕ ಕೆ.ಮಹದೇವ್ ರವರಿಗೆ ತಾಲ್ಲೂಕು ಕಸಾಪ ಪದಾಧಿಕಾರಿಗಳು ನೀಡಿದರು Read More »
ಕನ್ನಡದ ಕೆಲಸ ನಿರ್ವಹಿಸುವ ಅವಕಾಶಗಳು ಸಿಗುವುದು ಕಡಿಮೆ, ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಂಡು ಭಾಷೆಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಡಿ.23 ಮತ್ತು 24 ರಂದು ಪಟ್ಟಣದಲ್ಲಿ ನಡೆಯಲಿರುವ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದತೆಗಳು ಭರದಿಂದ ಸಾಗಿದ್ದು ಬುಧವಾರದಂದು ಶಾಸಕ ಕೆ.ಮಹದೇವ್ ಸಮ್ಮೇಳನದ ಮಾಹಿತಿ ನೀಡುವ ಸ್ವಾಗತ ಸಮಿತಿ ಕಚೇರಿ ಹಾಗೂ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿದರು. Read More »
ತಾಲ್ಲೂಕಿನ ಜನತೆಗೆ ಚುನಾವಣಾ ಪೂರ್ವ ನೀಡಿದ ಆಶ್ವಾಸನೆಗಳನ್ನು ಪೂರ್ಣಗೊಳಿಸುವ ವಿಚಾರದಲ್ಲಿ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪಿರಿಯಾಪಟ್ಟಣ : ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರ ಸಹಕಾರದಿಂದ ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ನಮ್ಮ ಮನೆಯ ಹಬ್ಬದಂತೆ ಪಾಲ್ಗೊಳ್ಳಬೇಕೆಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಮಾಂತರ ಪ್ರದೇಶಗಳ ಪ್ರತಿಯೊಂದು ಮನೆಗಳಲ್ಲೂ ಶೌಚಾಲಯಗಳನ್ನು ನಿರ್ಮಿಸಿಕೊಂಡು ಸ್ವಚ್ಚತೆಗೆ ಹೆಚ್ಚು ಆದ್ಯತೆ ನೀಡಬೇಕೆಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಮೈಸೂರು ಭಾಗದ ಕಳೆದ 25 ವರ್ಷಗಳಿಂದ ಸಂಸದರಾಗಿ ಆಯ್ಕೆಯಾಗಿರುವವರ ಅಭಿವೃದ್ಧಿ ಕೆಲಸಗಳು ಮತ್ತು ನಾಲ್ಕುವರೆ ವರ್ಷಗಳ ಅವಧಿಯಲ್ಲಿ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ಸಾರ್ವಜನಿಕರು ತೂಕ ಮಾಡಿ ಯಾರು ಹಿತವರು ನಮಗೆ ಎಂಬುದನ್ನು ಅರಿಯಲಿ ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದರು. Read More »
ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ್‌ಸ್ವಾಮಿ ಅವರನ್ನು ತಾಲ್ಲೂಕಿನ ಬೆಕ್ಕರೆ ಗ್ರಾಮದ ಶ್ರೀ ಬಾಲಚಂದ್ರ ಬಸವೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿಸಿ ಹರಕೆ ತೀರಿಸುವುದಾಗಿ ಶಾಸಕ ಕೆ.ಮಹದೇವ್ ಹೇಳಿದರು. Read More »
ಕೇಂದ್ರ ಸಚಿವ ಅನಂತಕುಮಾರ್ ರವರ ನಿಧನಕ್ಕೆ ಶಾಸಕ ಕೆ.ಮಹದೇವ್ ಸಂತಾಪ ಸೂಚಿಸಿದರು.ತಾಲ್ಲೂಕಿನ ದೇಪುರ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಗ್ರಾಮಸ್ಥರಿಂದ ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸುವಾಗ ಅಗಲಿದ ನಾಯಕ ಅನಂತಕುಮಾರ್ ರವರಿಗೆ ಮೌನಾಚರಣೆ ಮಾಡುವ ಮುಖಾಂತರ ನಮನ ಸಲ್ಲಿಸಿದರು. Read More »
ದೇವಾಲಯದ ಅಭಿವೃದ್ಧಿಗೆ 4.95 ಕೋಟಿ ಅನುದಾನ ಬಿಡಗಡೆ ಮಾಡಿಸಲಾಗಿದೆ ತಾಲ್ಲೂಕಿನ ಅಭಿವೃದ್ಧಿ ಮಾಡಲು ಗ್ರಾಮ ದೇವತೆ ಇನ್ನು ಹೆಚ್ಚಿನ ಶಕ್ತಿ ನೀಡಿದರೆ ತಾಲ್ಲೂಕು ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. Read More »