ಮಾಜಿ ಶಾಸಕ ಕೆ.ವೆಂಕಟೇಶ್‌ರವರು ಪಟ್ಟಣದ ಜನತೆಗೆ ಶಾಸಕರಾಗಿದ್ದ ಅವಧಿಯ ಸುಳ್ಳು ಮಾಹಿತಿ ಮತ್ತು ಅಭಿವೃದ್ದಿ ಕಾರ್ಯಗಳ ಪುಸ್ತಕ ಮುದ್ರಿಸಿ ಮನೆಮನೆಗೆ ತಲುಪಿಸಿ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅವರ ಅವಧಿಯ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಉತ್ತರಿಸುವೇ ಎಂದು ಶಾಸಕ ಕೆ.ಮಹದೇವ್ ಸವಾಲೆಸೆದರು. Read More »
ತಾಲ್ಲೂಕಿನ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ (ಪಿಎಸಿಸಿಎಸ್) ನಡೆದ ನಿರ್ದೆðಶಕರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಭಾರಿಸುವ ಮೂಲಕ ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದ್ದಾರೆ. Read More »
ಮಳೆ ಹಾನಿ ಹಾಗೂ ನೆರೆ ಹಾವಳಿಯಿಂದ ಸಂಕಷ್ಟಕ್ಕೊಳಗಾದ ತಾಲ್ಲೂಕಿನ ಪ್ರದೇಶಗಳಿಗೆ ಶಾಸಕ ಕೆ.ಮಹದೇವ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸುವ ಸಂದರ್ಭ ಸಂಘ ಸಂಸ್ಥೆಗಳು ನೀಡಿದ ನೆರವನ್ನು ನಿರಾಶ್ರಿತರಿಗೆ ವಿತರಿಸಿದರು. Read More »
ತಾಲೂಕಿನಲ್ಲಿ ನೆರೆ ಹಾವಳಿಯಿಂದ ಸಂಕಷ್ಟಕ್ಕೀಡಾದ ರೈತರು ಹಾಗೂ ಮಳೆ ಹಾನಿಯಿಂದಾಗಿ ಮನೆ ಕಳೆದುಕೊಂಡವರ ಸ್ಥಳಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ನಷ್ಟದ ಅಂದಾಜು ತಯಾರಿಸಿ ಪರಿಹಾರದ ಸಮಗ್ರ ವರದಿ ನೀಡುವಂತೆ ಶಾಸಕ ಕೆ. ಮಹದೇವ್ ಅಧಿಕಾರಿಗಳಿಗೆ ಆದೇಶಿಸಿದರು. Read More »
ಪಿರಿಯಾಪಟ್ಟಣ: ದೇಶದ ಸ್ವಾತಂತ್ರö್ಯಕ್ಕಾಗಿ ಹಗಲಿರುಳು ದುಡಿದ ಮಹಾನ್ನಾಯಕರುಗಳ ಜೀವನ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ದೇಶ ಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಒತ್ತು ನೀಡಿ ಹೆಚ್ಚು ಗಿಡಮರಗಳನ್ನು ಬೆಳೆಸುವಂತೆ ಶಾಸಕ ಕೆ. ಮಹದೇವ್ ಕರೆ ನೀಡಿದರು. Read More »
ಶ್ರಮಿಕ ವರ್ಗದ ಕಾಯಕ ಸಮಾಜದಿಂದ ಬಂದವರಾಗಿದ್ದ ಹಡಪದ ಅಪ್ಪಣ್ಣ ಸಮಾಜದಲ್ಲಿನ ಮೂಢನಂಬಿಕೆಗಳ ವಿರುದ್ದ ಹೋರಾಡಿದವರ ಸಾಲಿನ ಪ್ರಮುಖರು ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಪ್ರಧಾನಮಂತ್ರಿ ಉಜ್ವಲ ಯೋಜನೆಯ ವತಿಯಿಂದ ಪರಿಶಿಷ್ಟಜಾತಿ ಮತ್ತು ಪಂಗಡ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತವಾಗಿ ಗ್ಯಾಸ್ ಪರಿಕರಗಳನ್ನು ವಿತರಿಸುತ್ತಿರುವುದರಿಂದ ಗ್ರಾಮೀಣ ಪ್ರದೇಶದ ಬಡ ಜನರ ಉರುವಲು ಸಮಸ್ಯೆಗಳನ್ನು ಪರಿಹರಿಸಿದಂತಾಗಿ ಎಂದು ಶಾಸಕ ಕೆ.ಮಹದೇವ್ ಹೇಳಿದರು. Read More »
ಇಲಾಖೆ ವತಿಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳನ್ನು ವಿತರಿಸುತ್ತಿದ್ದು ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಕೆ.ಮಹದೇವ್ ಹೇಳಿದರು. Read More »
ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು ಸಹ ಅವರುಗಳನ್ನು ಪ್ರತ್ಯೇಕವಾಗಿ ಅವರವರ ಪಕ್ಷದ ಮುಖಂಡರುಗಳು ಸ್ವಾಗತಿಸಿದ ಪ್ರಸಂಗ ಜರುಗಿತು. Read More »